ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಜರುಗುತ್ತಿರುವ ನರಸಿಂಹ ಸಂಗೀತೋತ್ಸವದ ಅಂಗವಾಗಿ ಮೇ 24, ಶುಕ್ರವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ದೀಪ್ತಿ ಮೋಹನ್ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಇವರ ಗಾಯನಕ್ಕೆ ವಾದ್ಯ ಸಹಕಾರದಲ್ಲಿ ವಿ|| ಕೃಷ್ಣ ಕಶ್ಯಪ್ (ಪಿಟೀಲು), ವಿ|| ನರಸಿಂಹ ಆರ್. ಐಯ್ಯಂಗಾರ್ (ಮೃದಂಗ), ವಿ|| ಸಚಿನ್ (ಘಟ) ಸಾಥ್ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಪಟ್ಟಾಭಿರಾಮ್ ಅವರು ಕಲಾವಿದರನ್ನು ಸನ್ಮಾನಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ