ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲಿನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ಜೂನ್ 1, ಶನಿವಾರ ಸಂಜೆ 6-00 ಗಂಟೆಗೆ ವಿದುಷಿ ದಿವ್ಯಾ ಗಿರಿಧರ್ ಮತ್ತು ಸಂಗಡಿಗರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ ಪಿ. ಭುಜಂಗರಾವ್ ತಿಳಿಸಿದ್ದಾರೆ.
ಸ್ಥಳ : ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ), 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್, ಬೆಂಗಳೂರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ