ಉಪ್ಪಳ: ಇಲ್ಲಿನ ಬಾಯಾರು ಮುಳಿಗದ್ದೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗಾಗಿ ಸಾರ್ವಜನಿಕರು ಸೇರಿ ಮಂದಿರ ನಿರ್ಮಾಣಕ್ಕೆ ಯೋಜಿಸಿದ್ದು, ಅದಕ್ಕಾಗಿ ಗ್ರಾಮಸ್ಥರು ಸೇರಿ ಕೆಲಸಕ್ಕೆ ಚಾಲನೆ ನೀಡಿದರು.
ಬಾಯಾರು ಮುಳಿಗದ್ದೆ ಗಣೇಶೋತ್ಸವ ಸಮಿತಿಯ ಎಲ್ಲ ಪದಾಧಿಕಾರಿಗಳು, ಸಲಹೆಗಾರರು ಭಾಗವಹಿಸಿ ಶೀಘ್ರ ಮಂದಿರ ನಿರ್ಮಾಣ ಮಾಡುವ ನಿರ್ಣಯ ಕೈಗೊಂಡಿದ್ದಾರೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ