ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳ ಸೇವೆಗೆ ಅವಕಾಶ

Upayuktha
0


ಬೆಂಗಳೂರು: ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಪುರಾತನ ಹಾಗೂ ವಿಶೇಷ ಸಾನ್ನಿಧ್ಯವುಳ್ಳ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿ ಶುಕ್ರವಾರ ಮತ್ತು ಪ್ರತಿ ತಿಂಗಳ ಸ್ವಾತಿ ನಕ್ಷತ್ರ ದಿನದಂದು ಸಂಜೆ 6-30 ರಿಂದ 7-45ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಾದ ದಾಸವಾಣಿ, ಭರತನಾಟ್ಯ, ಹರಿಕಥೆ ಮತ್ತು ವಾದ್ಯ ಸಂಗೀತ ಇವುಗಳ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳ ಕಲಾವಿದರುಗಳು ಈ ಕೆಳಕಂಡ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಮೊಬೈಲ್ : 9980400535 / 7019475877



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top