ಬೆಂಗಳೂರು: ಬೆಂಗಳೂರಿನ ಜಯನಗರದ 9ನೇ ಬಡಾವಣೆಯಲ್ಲಿರುವ ರಾಗಿಗುಡ್ಡ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮೇ 4ರಂದು ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭವಾನಿ ಎಂ. ರಾವ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತಪಡಿಸಿದರು.
ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಎಂ.ಎನ್. ಸತ್ಯನಾರಾಯಣ ಮತ್ತು ಮೃದಂಗ ವಾದನದಲ್ಲಿ ಶ್ರೀನಿವಾಸ್ ಅನಂತರಾಮಯ್ಯ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ