ರಾಗಿಗುಡ್ಡ: ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಸಂಗೀತ ಸೇವೆ

Upayuktha
0


ಬೆಂಗಳೂರಿನ ಜಯನಗರದ 9ನೇ ಬಡಾವಣೆಯಲ್ಲಿರುವ ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮೇ 25, ಶನಿವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ರಮ್ಯಾ ಸುಧೀರ್ ಅವರು ತಮ್ಮ ಗಾನಸುಧಾ ಸಂಗೀತ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ  ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಾಥ್ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top