ಯುವ ಗಾಯಕ ಸುಹೃತ್ ರಾವ್ ಅವರಿಂದ ದಾಸರ ಪದಗಳ ಗಾಯನ

Upayuktha
0


ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮೇ 30, ಗುರುವಾರ ಸಂಜೆ 7-30ಕ್ಕೆ ಯುವ ಗಾಯಕ ಸುಹೃತ್ ರಾವ್ ರವರಿಂದ "ದಾಸರ ಪದಗಳ ಗಾಯನ" ಏರ್ಪಡಿಸಲಾಗಿದೆ. ಇವರ ಗಾಯನಕ್ಕೆ ವಿಘ್ನೇಶ್ ಭಾಗವತ್ ಹಾರ್ಮೋನಿಯಂ ವಾದನದಲ್ಲಿ ಹಾಗೂ ಕಿಶೋರ್ ಕುಲಕರ್ಣಿ ತಬಲಾ ವಾದನದಲ್ಲಿ ಸಾಥ್ ನೀಡಲಿದ್ದಾರೆ ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top