ಮಂಗಳೂರು: ಮೇ 5ರಂದು ಭಾನುವಾರ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮತ್ತು ಹವ್ಯಕ ಸಭಾ ಮಂಗಳೂರು ಮತ್ತು ಶ್ರೀ ಭಾರತಿ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತನಿಧಿ ತೇಜಸ್ವಿನಿ ಆಸ್ಪತ್ರೆ ಮಂಗಳೂರು ಇದರ ಸಹಕಾರದೊಂದಿಗೆ ಶ್ರೀ ಭಾರತಿ ಕಾಲೇಜು ನಂತೂರಿನಲ್ಲಿ ಬೆಳಗ್ಗೆ 9 ರಿಂದ 1ರ ವರೆಗೆ ರಕ್ತದಾನ ಶಿಬಿರ ಜರುಗಲಿದೆ.
ಮಂಗಳೂರು ರಕ್ತಬ್ಯಾಂಕ್‌ಗಳಲ್ಲಿ ರಕ್ತದ ಅಭಾವ ತೀವ್ರವಾಗಿ ಇರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕೆಂದು ರಕ್ತದಾನ ಶಿಬಿರದ ಸಂಚಾಲಕ ಡಾ. ಮುರಲೀ ಮೋಹನ್ ಚೂಂತಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ