ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Upayuktha
0


ಮಂಗಳೂರು: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ. 


ಗುಣ ಮಟ್ಟದ ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಾಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ ಅವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top