ಶಿವಮೊಗ್ಗ: ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಹಾಗೂ ಜನಪ್ರಿಯ ಸಂಸದರಾದ ಬಿ.ವೈ ರಾಘವೇಂದ್ರರವರನ್ನು ಮತ್ತೊಮ್ಮೆ ಸಂಸದರನ್ನಾಗಿಸಲು ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೇರಳಕಟ್ಟೆ ಪೇಟೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಪ್ರಚಾರ ಅಭಿಯಾನ ಭಾನುವಾರ ನಡೆಯಿತು. ಬಿಜೆಪಿ ವಕ್ತಾರರು ಹಾಗೂ ಮಾಧ್ಯಮ ವಿಭಾಗದ ಪ್ರಮುಖರೂ ಆದ ರತನ್ ರಮೇಶ್ ಪೂಜಾರಿ ಪಾಲ್ಗೊಂಡಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ