ಭಾರತ್ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ನೂತನ ಮುಖ್ಯ ಆಯುಕ್ತರಾಗಿ ಕೆ.ಪಿ.ಬಿಂದುಕುಮಾರ್ ನೇಮಕ

Upayuktha
0 minute read
0


ಶಿವಮೊಗ್ಗ: ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ, ಶಿವಮೊಗ್ಗ ಜಿಲ್ಲಾ ಸಂಸ್ಥೆಯಲ್ಲಿ ೨೫ ವರ್ಷಗಳಿಂದ ಜಿಲ್ಲಾ ಪದಾಧಿಕಾರಿಗಳಾಗಿ  ಕಾರ್ಯ ನಿರ್ವಹಿಸಿ ಈಗ ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಪ್ರಸ್ತುತ ಸೇವೆಯಲ್ಲಿರುವ ಕೆ.ಪಿ.ಬಿಂದುಕುಮಾರ್ ಈಗ ಜಿಲ್ಲಾ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 


ಇವರು  ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು ಹಾಗೂ ನ್ಯಾಯವಾದಿಗಳಾಗಿ ವೃತ್ತಿಪರರಾಗಿದ್ದಾರೆ. ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ನೇಮಕಾತಿ ಆದೇಶ ನೀಡಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top