ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ: 14 ಕ್ಷೇತ್ರಗಳಿಗೆ ಇಂದು ಮತದಾನ

Upayuktha
0

 



ಮಂಗಳೂರು: ರಾಜ್ಯದಲ್ಲಿ ಎರಡನೇ ಹಂತದ (ದೇಶದಲ್ಲಿ ಮೂರನೇ ಹಂತ) ಲೋಕಸಭಾ ಚುನಾವಣೆ ಮಂಗಳವಾರ ನಡೆಯಲಿದ್ದು, 14 ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಸಂಜೆ 6ರ ತನಕ ಮತದಾನ ನಡೆಯಲಿದೆ.


ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ (ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ) ಕಲಬುರಗಿ (ಎಸ್‌ಸಿ), ರಾಯಚೂರು (ಎಸ್‌ಟಿ ಮೀಸಲು), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.


ಏಪ್ರಿಲ್ 26ರಂದು ಮೊದಲ ಹಂತದಲ್ಲಿ ನಡೆದು ಚುನಾವಣೆಯಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳು, ಮಂಡ್ಯ, ಮೈಸೂರು-ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Advt Slider:
To Top