ಹೊಸದಿಲ್ಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುತ್ತಿರುವ ಕಾಸರಗೋಡಿನ ಶ್ರೀ ಸತ್ಯನಾರಾಯಣ ಬೆಳೇರಿ. ಸುಮಾರು 650ಕ್ಕೂ ಮಿಕ್ಕಿ ಭತ್ತದ ತಳಿಗಳ ಸಂರಕ್ಷಣೆ ಹಾಗೂ ಸಂವರ್ಧನೆಯ ಮಹತ್ಕಾರ್ಯಕ್ಕಾಗಿ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

