512ರಲ್ಲಿ 41ಮಂದಿಗೆ ಎ ಪ್ಲಸ್
ಬದಿಯಡ್ಕ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 512 ಮಂದಿಯಲ್ಲಿ ಎಲ್ಲರೂ ತೇರ್ಗಡೆಯಾಗಿ ಶಾಲೆಗೆ ನೂರು ಶೇಕಡಾ ಫಲಿತಾಂಶವನ್ನು ತಂದಿರುತ್ತಾರೆ. 41 ಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲೂ ಎ ಪ್ಲಸ್ ಪಡೆದಿದ್ದು, 16 ಮಂದಿ 9 ವಿಷಯದಲ್ಲಿ ಎ ಪ್ಲಸ್ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ರಕ್ಷಕ ಶಿಕ್ಷಕ ಸಂಘ, ಶಾಲಾ ವ್ಯವಸ್ಥಾಪಕ ಡಾ| ಸೂರ್ಯ ಎನ್. ಶಾಸ್ತ್ರಿ, ಮುಖ್ಯೋಪಾಧ್ಯಾಯಿನಿ ಮಿನಿ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ