ಕಾರಡ್ಕ ಹೈಸ್ಕೂಲಿನಲ್ಲಿ ಅಧ್ಯಾಪಕರ ನೇಮಕಾತಿ, ಸಂದರ್ಶನಕ್ಕೆ ಆಹ್ವಾನ

Upayuktha
0 minute read
0



ಮುಳ್ಳೇರಿಯಾ: ಕಾರಡ್ಕ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹೈಸ್ಕೂಲ್ ವಿಭಾಗದಲ್ಲಿ ಎಚ್ ಎಸ್ ಟಿ ಹಿಂದಿ, ಎಚ್ ಎಸ್ ಟಿ ನ್ಯಾಚುರಲ್ ಸೈನ್ಸ್, ಎಚ್ ಎಸ್ ಟಿ ಕಲಾ ಶಿಕ್ಷಣ, ಎಚ್ ಎಸ್ ಟಿ ಫಿಸಿಕಲ್ ಸೈನ್ಸ್ (ಕನ್ನಡ) ಯುಪಿಎಸ್ ಟಿ (ಕನ್ನಡ) ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದೆ. 28 ಮೇ 2024ರಂದು (ಮಂಗಳವಾರ) ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಹಾಜರಾಗುವಂತೆ ಕೋರಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top