ಸುರತ್ಕಲ್: ಜುಲೈ 2023ರಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಬಿ.ಸಿ.ಎ. ವಿಭಾಗದಲ್ಲಿ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ವರ್ಷಿರ್ಣಿ ಪ್ರಥಮ ರ‍್ಯಾಂಕ್ ಪಡೆದಿರುತಾರೆ.
ಬಿ.ಕಾಂ. ವಿಭಾಗದಲ್ಲಿ ಮೇಘ ಶೆಟ್ಟಿ ಆರನೇ ರ‍್ಯಾಂಕ್ ಪಡೆದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
