ಮಂಗಳೂರು: ತುಳು ಮಾತೃಭಾಷಿಕರಾಗಿದ್ದು (ತುಳು ಐಚ್ಛಿಕ ಭಾಷಾ ವಿಷಯವಾದರೆ ಇನ್ನು ಒಳ್ಳೆಯದು) ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಂಪ್ರತಿಯೂ ತುಳುಕೂಟ ಪ್ರತಿಭಾ ಪುರಸ್ಕಾರ ನೀಡುತ್ತಾ ಬರುತ್ತಿದ್ದು ಈ ಬಾರಿಯೂ ಅರ್ಜಿಯನ್ನು ಆಹ್ವಾನಿಸಿದೆ. ಅಂಕಪಟ್ಟಿ, ಶಾಲಾ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರ ದೃಢೀಕರಣ ಪತ್ರದೊಂದಿಗೆ ಈ ವಿಳಾಸಕ್ಕೆ ಕಳುಹಿಸಿಕೊಡಬೇಕು.
ಮರೋಳಿ ಬಿ. ದಾಮೋದರ ನಿಸರ್ಗ, ನಿಸರ್ಗಮನೆ, ಮರೋಳಿ, ಮಂಗಳೂರು-575005- ಎಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ