ಮಂಗಳೂರು: ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಮೇ 5ರಂದು ಬೆಳಗ್ಗೆ 10ರಿಂದ ಅಲ್ ಐನ್‌ನ ಬ್ಲೂ ರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಲಿದೆ.
ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಸೇವಾ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕನ್ನಡ ಶಾಲೆ ದುಬೈ ಹಾಗೂ ಅಲ್ ಐನ್ ಹೈಸ್ಕೂಲ್‌ನ ಕನ್ನಡ ಅಧ್ಯಾಪಕರಿಗೆ ಗೌರವ ಸಮರ್ಪಣೆ, ಪ್ರತಿಭಾ ಪುರಸ್ಕಾರ, ಅನಿವಾಸಿ ಕನ್ನಡಿಗರಿಂದ ವಿವಿಧ ಮನೋರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಂಘ ಅಲ್ ಐನ್‌ನ ಮುಖ್ಯ ಸಂಘಟಕ ಯು.ಪಿ. ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ