ಉಡುಪಿ: ಸಿ.ಎಸ್.ಐ ಇಮಾನ್ಯೂಲ್ ಚರ್ಚ್ ಪಾದೂರು ಕಾಪು, ಮಿಷನ್ ಆಸ್ಪತ್ರೆ, ಜಯಂಟ್ಸ್ ಗ್ರೂಪ್, ವೈದ್ಯಕೀಯ ಪ್ರತಿನಿಧಿಗಳ ಸಂಘ ಮತ್ತು ಗಿರಿಜಾ ಸರ್ಜಿಕಲ್ ಮತ್ತು ಐ ನೀಡ್ಸ್ ಅಪ್ಟಿಕಲ್ ವತಿಯಿಂದ ಪಾದೂರು ಯು.ಬಿ.ಎಂ ಶಾಲಾ ವಠಾರದಲ್ಲಿ ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ| ಗಣಿೀಶ್ ಕಾಮತ್, ಡಾ| ಅರ್ಜುನ್ ಬಲ್ಲಾಳ, ಡಾ| ಪ್ರತೀಕ್ಷಾ, ಡಾ| ಬ್ಲೆಸ್ಲಿoಗ್ ಡಾಲಿ ಎಸ್, ಮುಂತಾದವರಿದ್ದರು. ಆಸ್ಪತ್ರೆಯ ಪಿ.ಆರ್.ಒ ರೋಹಿ ರತ್ನಾಕರ್, ವೈದ್ಯಕೀಯ ಪ್ರತಿನಿಧಿ ಸುಕೇಶ್ ಚರ್ಚ್‌ನ ಸಭಾ ಪಾಲನಾ ಸಮಿತಿಯವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ