ಮೇ 26: ಚರ್ಮರೋಗ ಉಚಿತ ತಪಾಸಣಾ ಶಿಬಿರ

Upayuktha
0


ಉಜಿರೆ: ಇದೇ 26 ರಂದು ಭಾನುವಾರ ಬೆಳಿಗ್ಯೆ ಗಂಟೆ 9 ರಿಂದ ಅಪರಾಹ್ನ ಒಂದು ಗಂಟೆ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ.


ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ: ಸಂಚಾರಿ ದೂರವಾಣಿ: 8073349216 / 7760397878



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top