ಮಂಗಳೂರು: ಆಸ್ಟ್ರೇಲಿಯನ್ ಕಾನ್ಸುಲ್ ಜನರಲ್ (ಕರ್ನಾಟಕ ಮತ್ತು ತೆಲಂಗಾಣ) ಹಿಲರಿ ಮೆಕ್‌ಗೆಚಿ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಸೌಹಾರ್ದ ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್‌ನ ಪ್ರೊಟೊಕಾಲ್ ಅಧಿಕಾರಿಯಾಗಿರುವ ಸೈಯ್ಯದ್ ಹಸನ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ