ಬಾಗಲಕೋಟ್ ಜಿಲ್ಲೆಯ ಹನಗುಂದ ತಾಲೂಕಿನ ತಿಮ್ಮಾಪುರ ಗ್ರಾಮ ಸೇರಿದಂತೆ ಕೆಲವು ದಿನಗಳ ತಟಸ್ಥಗೊಂಡಿದ್ದ ರೋಹಿಣಿ ಮಳೆ ಕಳೆದ ರಾತ್ರಿ ಗುಡುಗು ಸಿಡಿಲಿನ ಮಳೆಯು ಐದು ಗಂಟೆಗೂ ಹೆಚ್ಚು ಕಾಲ ಸುರಿದಿದ್ದು, ಭಾರಿ ಮಳೆಯಾದ ಬಗ್ಗೆ ವರದಿಯಾಗಿದೆ. ಈ ಮಳೆಯಿಂದ ರೈತರಿಗೆ ಹೆಸರು ತೊಗರಿ ಇತರೆ ಬೆಳೆ ಬೆಳೆಯಲು ಅನುಕೂಲವಾಗಿದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ