ಇಂದು ಸಂಜೆ ಸಂಜೆ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಭರತನಾಟ್ಯ ಪ್ರದರ್ಶನ"

Upayuktha
0


ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ  ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜೂನ್ 13, ಗುರುವಾರ ಸಂಜೆ 7-30ಕ್ಕೆ ವಿದುಷಿ  ಪುಷ್ಪಲತಾ ಮಂಜುನಾಥ್ ಅವರ ನಿರ್ದೇಶನದಲ್ಲಿ ಶ್ರೀ ನಾಟ್ಯಂ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top