ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Upayuktha
0


ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜೂನ್ 13, ಗುರುವಾರದಂದು ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಗಿಣಿ ರೋಹಿತ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು. 


ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ  ಅಮಿತ್ ಶರ್ಮಾ ಹಾಗೂ ತಬಲಾ ವಾದನದಲ್ಲಿ  ಶ್ರೀನಿವಾಸ್ ಕಾಖಂಡಕಿ ಸಾಥ್ ನೀಡಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top