ಶ್ರೀನಿವಾಸನ ಸನ್ನಿಧಿಯಲ್ಲಿ ದಿವ್ಯಾ ಗಾಯನ ಸೇವೆ

Upayuktha
0


ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲಿನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ಜೂನ್ 1ರಂದು ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ"  ಕಾರ್ಯಕ್ರಮದಲ್ಲಿ ವಿದುಷಿ ದಿವ್ಯಾ ಗಿರಿಧರ್  ಶ್ರೀ ಅನ್ನಮಾಚಾರ್ಯರ ಕೀರ್ತನೆಗಳನ್ನೂ ಹಾಗೂ ಅಪರೋಕ್ಷಿತ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನೂ ಪ್ರಸ್ತುತ ಪಡಿಸಿದರು. 


ಇವರ ಗಾಯನಕ್ಕೆ  ವಿದುಷಿ ರಾಧಿಕಾ ವೆಂಕಟರಮಣ ಪಿಟೀಲು ವಾದನದಲ್ಲಿ ಹಾಗೂ ವಿದ್ವಾನ್ ಜಿ. ಅಶ್ವತ್ಥನಾರಾಯಣ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top