ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಜೂನ್ 22, ಶನಿವಾರ ಸಂಜೆ 6-30ಕ್ಕೆ ಶ್ರೀಮತಿ ಭವಾನಿ ಎಂ. ರಾವ್ ಇವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ. ವಾದ್ಯ ಸಹಕಾರ : ವಿ|| ಎಂ. ಎನ್. ಸತ್ಯನಾರಾಯಣ (ಪಿಟೀಲು), ವಿ|| ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


