ಬೆಂಗಳೂರು: ಶ್ರೀ ಗುರುರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ಮಠದ 66ನೇ ವಾರ್ಷಿಕೋತ್ಸವ ಮತ್ತು ಪವನ ಪರಿಮಳ ಪ್ರಸಾರಿಣೀ ಸಮಿತಿಯ 39ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 11, ಮಂಗಳವಾರ ಬೆಳಗ್ಗೆ 8-00ಕ್ಕೆ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಸಂಸ್ಥಾನ ಪೂಜೆ ಮತ್ತು ಅನುಗ್ರಹ ಸಂದೇಶ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-21
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ