ಹರಿದಾಸ ವಾಣಿ ಗಾಯನ ಕಾರ್ಯಕ್ರಮ

Upayuktha
0


ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜೂನ್ 20, ಗುರುವಾರ ಸಂಜೆ 7-00ಕ್ಕೆ ಗೀತಾ ಭತ್ತದ್ ಮತ್ತು ಸಂಗಡಿಗರಿಂದ "ಹರಿದಾಸ ವಾಣಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವ್ಯವಸ್ಥಾಪಕರಾದ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top