ಮಂಗಳೂರು: ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಸಂತಾಪ ವ್ಯಕ್ತಪಡಿಸಿದೆ. ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಅವರು ಈ ಬಗ್ಗೆ ಪ್ರಕಟಣೆ ನೀಡಿ, ಡಾ. ಕಮಲಾ ಹಂಪನಾ ಅವರು ಸಾಹಿತ್ಯಲೋಕಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಮೃತರ ಆತ್ಮಕ್ಕೆ ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿರಶಾಂತಿ ಕೋರುತ್ತದೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ತನ್ನ ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


