ಐಎಂಎ ರಾಜ್ಯ ವೈದ್ಯ ಪ್ರಶಸ್ತಿಗೆ ಆಯ್ಕೆ: ಡಾ. ಸುಧಾ ಡಿ.ಕಾಮತ್‌ಗೆ ಅಭಿನಂದನೆ

Upayuktha
0


 

ಉಡುಪಿ: ಭಾರತೀಯ ವೈದ್ಯಕೀಯ ಸಂಘ ಕನಾ೯ಟಕ ವತಿಯಿಂದ ನಡೆಯುವ ವೈದ್ಯರ ದಿನದಂದು ರಾಜ್ಯ ಮಟ್ಟದ ವೈದ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯಡಕದ ಹಿರಿಯ ವೈದ್ಯರಾಗಿರುವ ಡಾ|| ಸುಧಾ ಡಿ. ಕಾಮತ್‌ರವರನ್ನು ಜೂನ್ 19 ರಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮನೆಯೇ ಗ್ರಂಥಾಲಯ ಅಭಿಯಾನದ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಡಾ. ದೇವದಾಸ ಕಾಮತ್, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಸಂ.ಕಾರ್ಯದರ್ಶಿ ರಾಘವೇಂದ್ರ ಪ್ರಭು, ಕರ್ವಾಲು ಮತ್ತು ಕ್ಲಿನಿಕ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top