ಮಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ, ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ವತಿಯಿಂದ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ರೋಹನ್ ಕಾರ್ಪೋರೇಶನ್‌ನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ "ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ"ಯನ್ನು ಪಠಿಸಲಾಯಿತು. ರೋಹನ್ ಕಾರ್ಪೊರೇಷನ್‌ನ ಪರಿಸರ ಮತ್ತು ಸುರಕ್ಷತಾ ವಿಭಾಗದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ