ಉಚ್ಚಿಲ ಪರಿಸರದಲ್ಲಿ ಕೃತಕ ನೆರೆ; ಸ್ಥಳಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Upayuktha
0

 



ಮಂಗಳೂರು: ಸೋಮೇಶ್ವರ ಪುರಸಭೆಯ ಉಚ್ಚಿಲ ಪರಿಸರದಲ್ಲಿ ಬೆಳಗ್ಗಿನಿಂದ ಧಾರಾಕಾರವಾಗಿ ಸುರಿದ ಮಳೆಗೆ ಕೃತಕ ನೆರೆಯುಂಟಾಗಿದ್ದು, ಪರಿಸರ ಸಂಪೂರ್ಣವಾಗಿ ಜಲಾವೃತಗೊಂಡಿದೆ.


ಸ್ಥಳಕ್ಕಾಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ರವರು ಸಮಸ್ಯೆಯ ಸಮಗ್ರ ಮಾಹಿತಿ ಪಡೆದುಕೊಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಯಾನಂದ್ ತೊಕ್ಕೊಟ್ಟು, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾದ ಯಶವಂತ ಅಮೀನ್, ಪ್ರಮುಖರಾದ ಚಂದ್ರಶೇಖರ ಉಚ್ಚಿಲ್, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಕರೀಂ ಉಚ್ಚಿಲ್, ಸಿದ್ದಿಕ್ ತಲಪಾಡಿ ಜೊತೆಗಿದ್ದರು.


Post a Comment

0 Comments
Post a Comment (0)
To Top