ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿನ ಕೆಲ ವರ್ಷಗಳಲ್ಲಿ ವಿವಿಧ ಹೊಸ ಬ್ರ್ಯಾಂಚ್ ಗಳನ್ನು ಆರಂಭಿಸಲಾಗಿದ್ದು ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚಳದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಹೊಸ ವಿದ್ಯಾರ್ಥಿ ವಸತಿಗೃಹ ನಿರ್ಮಾಣಕಾರ್ಯ ಜೂ.3 ರಂದು ಸೋಮವಾರ ಆರಂಭಗೊಂಡಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ