ಏತಡ್ಕ ಗ್ರಂಥಾಲಯದಲ್ಲಿ ಹಿರಿಯ ನಾಗರಿಕರ ವೇದಿಕೆ ಉದ್ಘಾಟನೆ

Upayuktha
0

ಏತಡ್ಕ: ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯ ಏತಡ್ಕದ ಹಿರಿಯ ನಾಗರಿಕರ ವೇದಿಕೆಯನ್ನು ಸೋಮವಾರ (ಜೂ.17) ಸಮಾಜ ಮಂದಿರ ಏತಡ್ಕದಲ್ಲಿ ಕಾಸರಗೋಡು ತಾಲೂಕು ಗ್ರಂಥಾಲಯ ಪರಿಷತ್ತಿನ ಅಧ್ಯಕ್ಷ ಇ.ಜನಾರ್ದನನ್ ಉದ್ಘಾಟಿಸಿ ಮಾತನಾಡಿದರು. ಗ್ರಂಥಾಲಯದ ಅಧ್ಯಕ್ಷ ವೈ ಕೆ ಗಣಪತಿ ಭಟ್, ಕಾರ್ಯದರ್ಶಿ ಗಣರಾಜ ಕೆ ಏತಡ್ಕ, ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಉದಯಶಂಕರ ಭಟ್ ಸಿ, ಕಾರ್ಯದರ್ಶಿ ನರಸಿಂಹ ಭಟ್ ಕಟ್ಟದಮೂಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top