ಬೆಂಗಳೂರು:ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠ ಮಂತ್ರಾಲಯದ ಶಾಖೆಯನ್ನು ಪರಮ ಪೂಜ್ಯ ಶ್ರೀ1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ತಮ್ಮ ಅಮೃತ ಹಸ್ತದಿಂದ "ಉದ್ಘಾಟಿಸಿ" ಶ್ರೀ ಮಠದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 5:30 ರಿಂದ 6:30 ವರೆಗೆ ತ್ರಿಮತಸ್ಥ ವಿಪ್ರರಿಗೆ ಉಚಿತವಾಗಿ ಹೇಳಿಕೊಡಲು ಆದೇಶಿಸಿ ಅನುಗ್ರಹಿಸಿದರು ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರ ಆಚಾರ್ಯರು ಹಾಗೂ ಕಡಪ ಹನುಮೇಶ ಆಚಾರ್ ಮತ್ತು ಶ್ರೀ ನಂದಕಿಶೋರ ಆಚಾರ್ ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ