ಕರ್ನಾಟಕ ಪಾಲಿಟೆಕ್ನಿಕ್ ಮಂಗಳೂರು: ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ

Upayuktha
0




ಮಂಗಳೂರು: ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಇಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಆಯೋಜಿಸಿರುವ 2 ವಾರಗಳ ಇಂಡಕ್ಷನ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜೂನ್ 24ರಂದು ಸಂಸ್ಥೆಯ ಮುಖ್ಯ ಸಭಾಂಗಣದಲ್ಲಿ ನಡೆಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ನರಸಿಂಹ ಭಟ್ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಂದಾಯ ಇಲಾಖೆ ಸಹಾಯಕ ಆಯುಕ್ತ  ರಾಜು. ಕೆ. ಇವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಹಿತವಚನಗಳನ್ನು ನುಡಿದರು.


ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ನಡೆದ ಈ ಸಮಾರಂಭದಲ್ಲಿ ವಿದ್ಯಾರ್ಥಿಗಳು ತಮ್ಮ ಪೋಷಕರೊಡನೆ ಉತ್ಸಾಹದಿಂದ ಪಾಲ್ಗೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top