ಉಡುಪಿ: ಅಯೋಧ್ಯೆಯ ಶಿಲ್ಪಿಯಿಂದ ಗೀತಾ ಲೇಖನ ದೀಕ್ಷೆ ಸ್ವೀಕಾರ

Upayuktha
0


ಉಡುಪಿ: ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಯೋಗಿರಾಜ್ ಅವರು ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀಪಾದದ್ವಯರ ಭೇಟಿ ಮಾಡಿದರು.


ಪರ್ಯಾಯ ಶ್ರೀಪಾದರು ಯೋಗೀರಾಜ್ ಅವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು.


ಶ್ರೀ ಯೋಗಿರಾಜ್ ಅವರು ಪರ್ಯಾಯ ಶ್ರೀಪಾದರ ಕೋಟಿಗೀತಾ ಲೇಖನ ಯಜ್ಞದ ವಿಷಯ ತಿಳಿದು ಸ್ವಯಂ ಪ್ರೇರಿತರಾಗಿ ಗೀತಾಲೇಖನ ದೀಕ್ಷೆ ಸ್ವೀಕರಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top