ಬರೋಡಾ ಬ್ಯಾಂಕ್ ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Upayuktha
0


ಮಂಗಳೂರು: ಬರೋಡಾ ಬ್ಯಾಂಕ್ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜನರಲ್ ಮ್ಯಾನೇಜರ್ ಮತ್ತು ವಲಯ ಮುಖ್ಯಸ್ಥರಾದ  ರಾಜೇಶ್ ಖನ್ನಾ ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಯೋಗದ ಮಹತ್ವದ ಕುರಿತು ತಿಳಿಸಿದರು.


ದೇವಿಕಾ ಪುರುಷೋತ್ತಮ್, ರಾಷ್ಟ್ರೀಯ ಮಟ್ಟದ ಯೋಗ ಶಿಕ್ಷಕಿ ಮತ್ತು ರೆಫ್ರಿ ಇವರು ಯೋಗ ಅಧಿವೇಶನವನ್ನು ಮುನ್ನಡೆಸಿದರು.  ಅಶ್ವಿನಿ ಕುಮಾರ್, ಡಿಜಿಎಂ-ವ್ಯವಹಾರ ಅಭಿವೃದ್ಧಿ,  ಸನಿಲ್ ಕುಮಾರ್, ಆರ್ಎಂ-ಮಂಗಳೂರು ನಗರ, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top