ಪಾಣಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು (ಜೂ 21) ಸುಬೋಧ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಅವರು ಯೋಗದ ಮಹತ್ವ ಹಾಗೂ ಅದರಿಂದ ಆಗುವ ಪ್ರಯೋಜನವನ್ನು ಮಕ್ಕಳಿಗೆ ತಿಳಿ ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಅವರ ನೇತೃತ್ವದಲ್ಲಿ ಮಕ್ಕಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಸಹ ಶಿಕ್ಷಕರು ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

