ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಕೆದಂಬಾಡಿಯ ಕೆ ಪುರಂದರ ರೈ ಮತ್ತು ಕೆ ಮೈನಾ ಪಿ ರೈ ದಂಪತಿಯ ಪುತ್ರ ಕೆ ಪ್ರಮಿತ್ ರೈ ಇವರು ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 746ನೇ ರ‍್ಯಾಂಕ್ (EWS) ಹಾಗೂ 6390ನೇ ರ‍್ಯಾಂಕ್ (CRL) ಪಡೆದುಕೊಂಡಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ