ಡಾ. ಕೆ.ಜಿ. ಲಕ್ಷ್ಮಿನಾರಾಯಣಪ್ಪನವರಿಗೆ ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿ ಪ್ರದಾನ

Upayuktha
0


ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ನಡೆದ ವೈಭವದ ವಿಶಿಷ್ಟ ವರ್ಣ ರಂಜಿತ ಸಮಾರಂಭದಲ್ಲಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸಂಶೋಧನೆ, ಸಾಹಿತ್ಯ ಹಾಗೂ ಸಾಮಾಜಿಕವಾಗಿ ಗಣನೀಯ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಡಾ. ಕೆ.ಜಿ ಲಕ್ಷ್ಮಿ ನಾರಾಯಣಪ್ಪನವರಿಗೆ ಅವರಿಗೆ ಚಿನ್ನದ ಪದಕದೊಂದಿಗೆ 'ಕರ್ನಾಟಕ ಭೂಷಣ 'ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಸಮಾರಂಭದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ. ಗುಣವಂತ ಮಂಜು, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ, ಡಾ. ಆರೂಢ ಭಾರತೀ ಸ್ವಾಮೀಜಿಗಳು, ವಿಶೇಷ ಅತಿಥಿಗಳಾಗಿ, ಚಿತ್ರನಟಿ ಕುಮಾರಿ ಸಿರಿ ಅವರು ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top