ಮೂಡಾ ಸಭೆಯಲ್ಲಿ ಶಾಸಕ ಕಾಮತ್ ಭಾಗಿ

Upayuktha
0


ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.

ಪೂರ್ವ ನಿರ್ಧರಿತ ವಿಷಯ ಸೂಚಿಗಳ ಮೇಲೆ ನಡೆದ ಈ ಸಭೆಯಲ್ಲಿ ಮೂಡಾ ವ್ಯಾಪ್ತಿಯ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಮೂಡಾದ ಅಧಿಕಾರಿಗಳ ಸಹಿತ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top