ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ, ಎನ್‌ಡಿಎ ನಾಯಕರು ಮತ್ತು ನೂತನವಾಗಿ ಆಯ್ಕೆಯಾದ ಎಲ್ಲಾ ಸಂಸದರ ಉಪಸ್ಥಿತಿಯಲ್ಲಿ ಇಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗಿಯಾದರು.
ಮೋದಿಯವರನ್ನು ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ಅವರು ಇದೇ ಭಾನುವಾರ ಜೂನ್ 9 ರಂದು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ