ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪ್ರವಾಹ ರಕ್ಷಣಾ ಪೂರ್ವ ಸಿದ್ಧತಾ ನಿಮಿತ್ತ ರಕ್ಷಣಾ ಸಾಮಗ್ರಿಗಳ ಕಾರ್ಯಕ್ಷಮತೆ ಪರೀಕ್ಷಿಸಲಾಯಿತು ಈ ವೇಳೆ ಎನ್ ಡಿ ಆರ್ ಎಫ್ ತಂಡದ ನಿರೀಕ್ಷಕರು ಶ್ರೀ ದಿಲೀಪ್ ಕುಮಾರ್ ಹಾಗೂ ಅವರ ಸಿಬ್ಬಂದಿಗಳು ಮತ್ತು ಗೃಹರಕ್ಷಕ ದಳದ ಕಮಾಂಡೆಂಟ್ ಡಾII ಮುರಲಿ ಮೋಹನ್ ಚೂಂತಾರು ಉಲ್ಲಾಳ ಘಟಕಾಧಿಕಾರಿ ಸುನಿಲ್ ಸೇರಿದಂತೆ ಅನೇಕ ಹಿರಿಯ ಗೃಹರಕ್ಷಕರು ಹಾಗೂ ಪ್ರವಾಹ ರಕ್ಷಣಾ ತಂಡದ ಸದಸ್ಯರು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ