ಜೆಇಇ ಅಡ್ವಾನ್ಸ್ಡ್ : ನಿಟ್ಟೆಯ ನಮನ್ ಗೆ ರಾಷ್ಟ್ರಮಟ್ಟದ ರ‍್ಯಾಂಕ್‌

Upayuktha
0


ನಿಟ್ಟೆ: ಭಾರತದ ಕಠಿಣ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ಡ್ - 2024 ಫಲಿತಾಂಶವನ್ನು ಐಐಟಿ ಮದ್ರಾಸ್ ಭಾನುವಾರ ಪ್ರಕಟಗೊಳಿಸಿದ್ದು, ನಿಟ್ಟೆಯ ಡಾ| ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ನಮನ್ ವಿ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 2753 ನೇ ರ‍್ಯಾಂಕ್‌ ಗಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿ.ಇ.ಟಿ ಪರೀಕ್ಷೆಯಲ್ಲಿ 95ನೇ ರ‍್ಯಾಂಕ್‌ ಪಡೆದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ಸಾಧನೆಯನ್ನೂ ಈ ವಿದ್ಯಾರ್ಥಿ ಮಾಡಿರುವರು. ಇವರ ಈ ಎರಡೂ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿರುವರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top