ಬೆಂಗಳೂರು:ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ವತಿಯಿಂದ ಪರಮಪೂಜ್ಯ ಶ್ರೀಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಅನುಗ್ರಹಾನುಸಾರ ಜುಲೈ 1 ರಿಂದ 7ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ 'ರಾಷ್ಟ್ರಪ್ರಶಸ್ತಿ' ಪುರಸ್ಕೃತ ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ "ಸಮಗ್ರ ಮಹಾಭಾರತ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಲಾಗಿದೆ.
ಸ್ಥಳ : ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಬೆಂಗಳೂರು-560028.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ