ಮಂಗಳೂರು: ತುಳು ಮಾತೃಭಾಷಿಕರಾಗಿದ್ದು, ಕನ್ನಡ ಮಾಧ್ಯಮದಲ್ಲಿ ಗರಿಷ್ಠ ಅಂಕಗಳಿಸಿ ತುಳುಕೂಟದ ಪ್ರತಿಭಾ ಪುರಸ್ಕಾರಕ್ಕೆ ಎಸ್ ಎಸ್.ಯಲ್.ಸಿ. ಶಕ್ತಿನಗರ ನಾಲ್ಯ ಪದವು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಕು.ವಿದ್ಯಾಲಕ್ಮೀ ರಾವ್ ಆಯ್ಕೆಯಾಗಿದ್ದಾಳೆ.
ಪಿ.ಯು.ಸಿ. ವಿಭಾಗದಲ್ಲಿ ಎಕ್ಸ್ ಪರ್ಟ್ ಪಿ.ಯು. ಕಾಲೇಜಿನ ಕು. ಭೂಮಿಕಾ ಬಿ.ಎಸ್. ಆಯ್ಕೆಯಾಗಿದ್ದಾರೆ ಎಂದು ಕುಡ್ಲ ತುಳುಕೂಟ (ರಿ)ನ ಅಧ್ಯಕ್ಷ ಮರೋಳಿ ಬಿ. ದಾಮೋದರ ನಿಸರ್ಗ ಹಾಗೂ ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ