ಶಿರಸಿ: ಎಂ.ಇ.ಎಸ್ ಆರ್ಟ್ಸ್ ಅಂಡ್ ಸೈನ್ಸ್ ಪದವಿ ಪೂರ್ವ ಕಾಲೇಜು ಶಿರಸಿ ಇಲ್ಲಿ CAPS ಹಾಗೂ SCI ಪುತ್ತೂರು ಜಂಟಿ ಆಶ್ರಯದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. CAPS ಮುಖ್ಯಸ್ಥ ಚಂದ್ರಶೇಖರ್ ಶೆಟ್ಟಿ ಕಟೀಲು ಇವರು ಪಿಯು ಕಾಮರ್ಸ್ ಮಕ್ಕಳಿಗೆ ಭವಿಷ್ಯದ ಹಾಗೂ ಸಿಎ ವಿಷಯದ ಕುರಿತು ಮಾಹಿತಿ ನೀಡಿದರು.
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಮಲ್ಲಿಕಾ ಜೆ.ಆರ್ ರೈ ಮುಖ್ಯ ಅತಿಥಿಯಾಗಿದ್ದರು. ಎಂ.ಇ.ಎಸ್ ಪಿ.ಯು ಪ್ರಾಂಶುಪಾಲ ರಾಜೇಂದ್ರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕರು ಹಾಗೂ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

