ತೆಂಕನಿಡಿಯೂರು ಕಾಲೇಜಿಗೆ ಬಿ.ಎಸ್.ಡಬ್ಲ್ಯೂ. ವಿಬಾಗದಲ್ಲಿ ಪ್ರಥಮ ರ‍್ಯಾಂಕ್

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ತೃತೀಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿನಿ ಕು. ಅನ್ವಿತಾ ಜಿ.ವಿ. ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಎಸ್.ಡಬ್ಲ್ಯೂ. ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುತ್ತಾರೆ.  ಕಾಲೇಜಿನ 31 ವರ್ಷಗಳ ಇತಿಹಾಸದಲ್ಲಿ ಪದವಿ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಬಂದಿರುವುದು ಇದೇ ಮೊದಲನೆ ಬಾರಿ.




  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top