ಪುತ್ತೂರು: ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಆಯುರ್ವೇದ ತಜ್ಞವೈದ್ಯ ಡಾ ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅತಿಥಿಗಳನ್ನು ಸ್ವಾಗತಿಸಿದರು.
ಯೋಗ ಶಿಕ್ಷಕ ಚಂದ್ರಶೇಖರ್ ಎನ್ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹಲವರು ಶಿಬಿರಾರ್ಥಿಗಳು ಭಾಗವಹಿಸಿದರು. ಸರಳ ಪ್ರಾಣಾಯಾಮ, ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಪ್ರಯೋಜನಗಳನ್ನು ವಿವರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ